Emblem

ಮಟ್ಕಾ ಜೂಜಾಟ ದಾಳಿ.

ದಿನಾಂಕ: 17-09-2020 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆ ಬಯಲಿನ ಆಂಜನೇಯ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ವಿಕ್ರಮ್ ತಂದೆ ಕಳಕಪ್ಪ ಉಪ್ಪಾರ ವಯಾ: 27 ವರ್ಷ ಜಾ: ಉಪ್ಪಾರ ಉ: ಹಣ್ಣಿನ ವ್ಯಾಪಾರ ಸಾ: ಸಂತೆ ಬಯಲು, ಗಂಗಾವತಿ ಇತನು ಮಟಕಾ ಜೂಜಾಟದಲ್ಲಿ ತೊಡಗಿರುವಾಗ ಶ್ರೀ ವೆಂಟಕಸ್ವಾಮಿ ಪಿ.ಐ. ಗಂಗಾವತಿ ನಗರ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ  ನಗದು ಹಣ ರೂ. 520-00 ಗಳನ್ನು ಹಾಗೂ ಮಟ್ಕಾ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 17-09-2020 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇ ಬಗನಾಳ ಸೀಮಾದ ವನ್ಯ ಫ್ಯಾಕ್ಟರಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಂಜುನಾಥ ತಂದೆ ಶೇಖರಪ್ಪ ಆಗೋಲಿ ಸಾ: ಕಾಸನಕಂಡಿ ತಾ:ಜಿ: ಕೊಪ್ಪಳ ಇತನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುಪ್ರೀತ್ ವಿ. ಪಿ.ಎಸ್.ಐ. ಮುನಿರಾಬಾದ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 840=00 ರೂ.ಗಳನ್ನು ಹಾಗೂ ಮಟ್ಕಾ ಸಾಮಗ್ರಿಗಳನ್ನು ಜಪ್ತ ಮಾಡಿಕೊಂಡು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಇರುತ್ತದೆ.

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 17-09-2020 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎ.ಪಿ.ಎಂ.ಸಿ.ಯ ಲಾರಿ ಟರ್ಮಿನಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 16 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಂಡಗಿದ್ದಾಗ ಶ್ರೀ ವೆಂಟಕಸ್ವಾಮಿ ಪಿ.ಐ. ಗಂಗಾವತಿ ನಗರ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ನಗದು ಹಣ 16,190-00 ಹಾಗೂ 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

465185